ಹಿಜಾಬ್ ವಿವಾದ ವಿಚಾರಣೆಗೆ ಸುಪ್ರೀಂ ತ್ರಿಸದಸ್ಯ ಪೀಠ ರಚನೆ

ನವದೆಹಲಿ,ಜ.23- ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿದ್ದ ಹಿಜಾಬ್ ಕುರಿತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡಲು ಸಮ್ಮತಿಸಿದೆ. ಇದಕ್ಕಾಗಿ ಶೀಘ್ರವೇ ದಿನಾಂಕ ನಿಗದಿಪಡಿಸಲಾಗುವುದು. ಕೋರ್ಟ್ ರಿಜಿಸ್ಟ್ರಾರ್ ಮುಂದೆ ವಿಷಯ ಪ್ರಸ್ತಾಪಿಸಲು ಉಭಯ ವಕೀಲರಿಗೆ ಸೂಚಿಸಿದೆ. ಫೆಬ್ರವರಿ 6 ರಿಂದ ರಾಜ್ಯದಲ್ಲಿ ಕೆಲವು ತರಗತಿಗಳಿಗೆ ನಿಗದಿಯಾಗಿರುವ ಪ್ರಾಯೋಗಿಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಆದೇಶದ ಅಗತ್ಯವಿದೆ ಎಂದು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಅವರ ಸಲ್ಲಿಕೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ವಿ.ರಾಮಸುಬ್ರಮಣಿಯನ್ ಮತ್ತು ಜೆಬಿ […]