ಕೃಷಿ ಪಂಪ್ ಸೆಟ್‍ಗಳಿಗೆ ಹಗಲು ವೇಳೆ 4 ಗಂಟೆ 3 ಪೇಸ್ ವಿದ್ಯುತ್ ನೀಡಲು ಒತ್ತಾಯ

ಬೆಂಗಳೂರು,ಮಾ.10- ಕೃಷಿ ಪಂಪ್ ಸೆಟ್‍ಗಳಿಗೆ ಹಗಲು ವೇಳೆ ನಾಲ್ಕು ಗಂಟೆ 3 ಪೇಸ್ ವಿದ್ಯುತ್ ಸರಬರಾಜು ಮಾಡಲು ಪಕ್ಷ ಭೇದ ಮರೆತು ಒತ್ತಾಯಿಸಿದ ಘಟನೆ ವಿಧಾನಸಭೆಯಲ್ಲಿಂದು ನಡೆಯಿತು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಅವರ ಪ್ರಶ್ನೆಗೆ ಇಂಧನ ಸಚಿವ ವಿ.ಸುನೀಲ್‍ಕುಮಾರ್ ಅವರ ಪರವಾಗಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಉತ್ತರಿಸುತ್ತಿದ್ದಾಗ ಹಲವು ಸದಸ್ಯರು ಹಗಲಿನಲ್ಲಿ 4 ಗಂಟೆ, ರಾತ್ರಿ 3 ಗಂಟೆ ವಿದ್ಯುತ್ ಒದಗಿಸುವಂತೆ ಒತ್ತಾಯಿಸಿದರು. ವೆಂಕಟರಮಣಯ್ಯ ಮಾತನಾಡಿ, ರಾತ್ರಿ ನಾಲ್ಕು ಗಂಟೆ, ಹಗಲಿನಲ್ಲಿ 3 ಗಂಟೆ ವಿದ್ಯುತ್ […]