ಕಾಂಗ್ರೆಸ್ ಪಾದಯಾತ್ರೆ ತಡೆಯಲು 3 ಸಾವಿರ ಪೊಲೀಸರ ನಿಯೋಜನೆ

ಬೆಂಗಳೂರು, ಅ.13- ಕಾಂಗ್ರೆಸ್ ಪಾದಯಾತ್ರೆ ತಡೆಯಲು ಸಕಲ ಸಿದ್ಧತೆ ಮಾಡಿಕೊಂಡಿರುವ ಪೊಲೀಸರು ಎಡಿಜಿಪಿ ನೇತೃತ್ವದಲ್ಲಿ ಸುಮಾರು 3 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ನ್ಯಾಯಾಲಯ ಆದೇಶದ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ತಡೆಯುವ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಐಜಿ ಲೋಕೇಶ್, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಗಿರೀಶ್ ಅವರು ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಮುಖಂಡರ ಜೊತೆ ಚರ್ಚೆ ನಡೆಸಿದರು. ಕಾಂಗ್ರೆಸ್ ನಾಯಕರು ಆಂತರಿಕ ಸಭೆ ನಡೆಸಿ ನಂತರ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದರು. ಇದಕ್ಕೂ […]