ದೇಶದಾದ್ಯಂತ 24 ಗಂಟೆಯಲ್ಲಿ 22,270 ಮಂದಿಗೆ ಕೊರೋನಾ, 325 ಸಾವು

ನವದೆಹಲಿ, ಫೆ.19- ಇಂದು 22,270 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದು, ಒಟ್ಟು ಸೋಂಕಿತರ ಸಂಖ್ಯೆ 4,28,02,505 ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,53,739 ಕ್ಕೆ ಇಳಿಕೆಯಾಗಿದ್ದು, ಇದೇ ಅವಯಲ್ಲಿ 325 ಸಾವುಗಳೊಂದಿಗೆ ಸಾವಿನ ಸಂಖ್ಯೆ 5,11,230 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಸತತ 13 ದಿನಗಳಿಂದ ಒಂದು ಲಕ್ಷಕ್ಕಿಂತ ಕಡಿಮೆ ಸೋಂಕಿತರು ವರದಿಯಾಗುತ್ತಿದ್ದು, ರಾಷ್ಟ್ರೀಯ ಕೋವಿಡ್ ಸೋಂಕಿತರ ಚೇತರಿಕೆ ದರವು 98.21 ಶೇಕಡಾಕ್ಕೆ ತಲಿಪಿದ್ದು, ದೈನಂದಿನ ಧನಾತ್ಮಕತೆಯ ದರವು […]