ಚೀನಾದಲ್ಲಿ ಕೊರೊನಾ ಸಾವಿನ ಕೇಕೆ

ಬೀಜಿಂಗ್,ಡಿ.26- ಚೀನಾದಲ್ಲಿ ಮಿತಿ ಮೀರಿರುವ ಕೊರೊನಾ ಪ್ರಕರಣಗಳು ಹೊಸ ವರ್ಷದ ಆರಂಭದಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ. ಚೀನಾದಲ್ಲಿ ಕೊರೊನಾ ಮರಣ ಮೃದಂಗ ಮಿತಿ ಮೀರಿದೆ ಎಂಬ ಸುದ್ದಿಗಳು ಬಿತ್ತರಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಅಲ್ಲಿನ ಸರ್ಕಾರ ಕೊರೊನಾ ದೈನಂದಿನ ಪ್ರಕರಣಗಳ ಡೇಟಾ ಪ್ರಕಟಿಸುವುದನ್ನು ನಿಲ್ಲಿಸಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ತಡೆಹಿಡಿಯಲು ಸಾಧ್ಯವಾಗದೆ ಸರ್ಕಾರ ಅಂಕಿ ಅಂಶಗಳನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ. ಇದರ ಪರಿಣಾಮ ಜನವರಿ ನಂತರ ಚೀನಾದಲ್ಲಿ ಕೊರೊನಾ ಸೋಂಕಿನ ತೀವ್ರತೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು […]