ಭದ್ರತಾ ಪಡೆಗಳ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ
ಜಮ್ಮು, ಫೆ 12-ಉತ್ತರ ಕಾಶ್ಮೀರದ ಬಂಡಿಪೋರಾ ನಿಶಾತ್ ಪಾರ್ಕ್ ಬಳಿ ಗಸ್ತಿನಲ್ಲಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್ ನಡೆಸಿದ್ದು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿ ನಾಲ್ವರು ಗಾಯಗೊಂಡಿದ್ದಾರೆ. ಘಟನೆಯನ್ನು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವನರ್ ಮನೋಜ್ ಸಿಹ್ನಾ ಅವರು ತೀವ್ರವಾಗಿ ಖಂಡಿಸಿದ್ದಾರೆ. ನಮ್ಮ ಭದ್ರತಾ ಸಿಬ್ಬಂದಿಯ ಮೇಲಿನ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಹುತಾತ್ಮರಾದ ವಿಶೇಷ ಪೊಲೀಸ್ ಪಡೆಯ ಜುರ್ಬೇ ಅಹ್ಮದ್ ಶಾ ಅವರ ಶೌರ್ಯಕ್ಕೆ ವಂದಿಸುತ್ತೇನೆ ಅವರ ತ್ಯಾಗವನ್ನು ನಾವು ಮರೆಯುವುದಿಲ್ಲ. ಪ್ರತಿಯೊಂದು ಹನಿ […]