ನಾಲ್ಕು ತಿಂಗಳ ಹಸುಳೆಯೊಂದಿಗೆ ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿದ್ದ ಶಾಸಕಿ

ಮುಂಬೈ,ಫೆ 27- ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶದಲ್ಲಿ ಎನ್‍ಸಿಪಿ ಶಾಸಕಿಯೊಬ್ಬರು ತಮ್ಮ ನಾಲ್ಕು ತಿಂಗಳ ಮಗುವಿನೊಂದಿಗೆ ಭಾಗವಹಿಸಿ ಗಮನ ಸೆಳೆದರು. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ಮುಂಬೈಗೆ ಆಗಮಿಸಿದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‍ಸಿಪಿ) ಶಾಸಕಿ ಸರೋಜ್ ಅಹಿರೆ ಅವರು ತಮ್ಮ ನಾಲ್ಕು ತಿಂಗಳ ಮಗನೊಂದಿಗೆ ಕಾಣಿಸಿಕೊಂಡರು. ಕಳೆದ ವರ್ಷ ಡಿಸೆಂಬರ್‍ನಲ್ಲಿ ನಾಗ್ಪುರದಲ್ಲಿ ನಡೆದ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲೂ ಅಹಿರೆ ಮಗುವಿನೊಂದಿಗೆ ಭಾಗವಹಿಸಿದ್ದರು. ಬಿಎಸ್‍ವೈಗೆ ಮೋದಿ ಬಹುಪರಾಕ್ ವಿಧಾನಭವನದಲ್ಲಿ ಹಿರ್ಕಾನಿ ಘಟಕವಿದ್ದು, ಇದನ್ನು ಮಹಿಳೆಯರು […]