ಮೂಲ ಸೌಲಭ್ಯಕ್ಕೆ ಒತ್ತಾಯಿಸಿ 40 ಕುಟುಂಬಗಳಿಂದ ವಾಸ್ತವ್ಯ

ಎಚ್. ಡಿ. ಕೋಟೆ, ಜ.17- ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಳ್ಳೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ 40 ಕುಟುಂಬ ಸರಿಯಾದ ಮೂಲ ಸೌಲಭ್ಯ ಕಲ್ಪಿಸಿಲ್ಲ ಎಂದು ಆರೋಪಿಸಿ ಮೂಲ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದಾರೆ. ತಾಲ್ಲೂಕಿನ ಡಿಬಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಚ್ಚೂರು ಗ್ರಾಮದ ಸಮೀಪವಿರುವ ಬೋಗಾಪುರ ಹಾಡಿಯಿಂದ ಕಳೆದ ಹತ್ತು ವರ್ಷಗಳಿಂದ 40 ಕುಟುಂಬಗಳನ್ನು ಹುಣಸೂರು ತಾಲ್ಲೂಕಿನ ಶೆಟ್ಟಹಳ್ಳಿ (ಲಕ್ಕಪಟ್ಟಣ) ಬಳಿ ಮನೆಗಳನ್ನು ನಿರ್ಮಿಸಿ ಜಮೀನುಗಳನ್ನು ತೋರಿಸಿ ಸ್ಥಳಾಂತರ ಮಾಡಲಾಗಿತ್ತು. ಹತ್ತು ವರ್ಷ ಕಳೆದರೂ ನಮಗೆ […]