BREAKING : 42 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು,ಡಿ.31- ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ನೀಡಿರುವ ರಾಜ್ಯ ಸರ್ಕಾರ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ಕೆಲವು ಅಕಾರಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಿದ್ದರೆ, ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಠಿಕ್ಕಾಣಿ ಹೂಡಿದ್ದ ಅಕಾರಿಗಳನ್ನು ಸಹ ಎತ್ತಂಗಡಿ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಆಡಳಿತಕ್ಕೆ ಚುರುಕು ಮುಟ್ಟಿಸಿರುವುದು ಇದೇ ಮೊದಲು ಎನ್ನಲಾಗುತ್ತಿದೆ. ವರ್ಗಾವಣೆಗೊಂಡಿರುವ ಅಧಿಕಾರಿಗಳ ವಿವರ ಈ ಕೆಳಕಂಡಂತಿದೆ.