ನಿಯಂತ್ರಣ ತಪ್ಪಿ ಟ್ರಕ್‍ಗೆ ಅಪ್ಪಳಿಸಿದ ಕಾರು, 5 ಸಾವು

ಮುಂಬೈ,ನ.18- ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಟ್ರಕ್‍ಗೆ ಅಪ್ಪಳಿಸಿದ ಪರಿಣಾಮ ಐದು ಮಂದಿ ಮೃತಪಟ್ಟು, ಇತರ ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಪುಣೆಯಿಂದ ಮುಂಬೈಗೆ ತೆರಳುತ್ತಿದ್ದ ಮಾರುತಿ ಸುಜುಕಿ ಎರ್ಟಿಗಾ ಕಾರು ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖೋಪೋಲಿ ಬಳಿ 11:30ರ ಸುಮಾರಿಗೆ ಹಿಂದಿನಿಂದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಹಿಂದಿನಿಂದ ಟ್ರಕ್‍ಗೆ […]

ಮಿನಿವ್ಯಾನ್‍ಗೆ ಅಪರಿಚಿತ ವಾಹನಕ್ಕೆ ಡಿಕ್ಕಿ, ಸ್ಥಳದಲ್ಲೇ ಐವರ ಸಾವು

ಅಹಮದಾಬಾದ್ , ಜ.9 ಗುಜರಾತ್‍ನ ಅಹಮದಾಬಾದ್ ಜಿಲ್ಲೆಯ ಧೋಲ್ಕಾ ಪಟ್ಟಣದ ಬಳಿ ಇಂದು ಮುಂಜಾನೆ ಮಿನಿವ್ಯಾನ್‍ಗೆ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ವಡೋದರಾದಿಂದ ವ್ಯಾನ್‍ನಲ್ಲಿ 15 ಪ್ರಯಾಣಿಕರು ಬೊಟಾಡ್ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದಾಗ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ ಎಂದು ಧೋಲ್ಕಾ ಪಟ್ಟಣ ಪೊಲೀಸ್ ಠಾಣೆಯ ಅಕಾರಿಯೊಬ್ಬರು ತಿಳಿಸಿದ್ದಾರೆ. ವೇಗವಾಗಿ ಬರುತ್ತಿದ್ದ ಮಿನಿವ್ಯಾನ್ ಮುಂದೆ ಸಾಗುತ್ತಿದ್ದ ವಾಹನ ಏಕಾಏಕಿ ನಿಂತ ಕಾರಣ ಡಿಕ್ಕಿ ಹೊಡೆದು […]