BREAKING : ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..!

ನವದೆಹ: ಜ.8 : ಬಹುನಿರೀಕ್ಷಿತ ದೇಶದ ಪಂಚ ರಾಜ್ಯಗಳ ವಿಧಾನಸಭೆಗೆ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಇದೇ ಪ್ರಥಮ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹಾಗೂ ಇತರೆ ಆಯುಕ್ತರು ಕೋವಿಂದ್ ಸಂದರ್ಭದಲ್ಲಿ ಸುರಕ್ಷತೆಯಿಂದ ಚುನಾವಣೆ ನಡೆಸಲು ಎಲ್ಲಾ ರೀತಿಯ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಮನೆ ಮನೆ ಪ್ರಚಾರದಲ್ಲಿ ಕೇವಲ 5ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ 7ಹಂತಗಳಲ್ಲಿ ಈ ಪಂಚರಾಜ್ಯಗಳ ಚುನಾವಣೆ ನಡೆಯಲಿದೆ ಎಂದು […]