ಬೆಂಗಳೂರಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಅಸ್ಸಾಂನ ಸುಲಿಗೆಕೋರರ ಬಂಧನ

ಬೆಂಗಳೂರು, ಸೆ. 14- ಕಾರಿನಲ್ಲಿ ಸುತ್ತಾಡುತ್ತ ಒಬ್ಬಂಟಿಯಾಗಿ ಓಡಾಡುವ ಸಾರ್ವಜನಿಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳು ಸೇರಿದಂತೆ ಐದು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 50 ಲಕ್ಷ ರೂ. ಮೌಲ್ಯದ ಮೊಬೈಲ್‍ಗಳು ಎರಡು ಕಾರು ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಸ್ಸಾಂ ಮೂಲದ ಅಬ್ದುಲ್ ರಹಿಂ, ಹುಸೇನ್ ಚೌದರಿ, ಅಸ್ಲಾಂ ಹುಸೇನ್ ಬಂಧಿತ ಸುಲಿಗೆಕೋರರಾಗಿದ್ದು, ಇವರಿಂದ ಸುಲಿಗೆ ಮಾಡಿದ್ದ ವಸ್ತುಗಳನ್ನು ಸ್ವೀಕರಿಸುತ್ತಿದ್ದ ಅಸ್ಸಾಂನ ಜಮಾಲ್ ವುದ್ದೀನ್ ಮತ್ತು ಬೆಂಗಳೂರಿನ ಮಾರತ್‍ಹಳ್ಳಿಯ […]