24 ಗಂಟೆಯಲ್ಲಿ ದೇಶದಾದ್ಯಂತ 2,86,384 ಮಂದಿಗೆ ಕೊರೋನಾ, 573 ಸಾವು..!

ನವದೆಹಲಿ, ಜ.27- ಭಾರತದಲ್ಲಿ ಹೊಸದಾಗಿ 2,86,384 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಕೋವಿಡ್-19 ಪ್ರಕರಣಗಳ ಸಂಖ್ಯೆ 4,03,71,500ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ 8 ಗಂಟೆಗೆ ತಾಜಾ ಅಂಕಿ-ಅಂಶ ನೀಡಿದೆ. ನಿನ್ನೆ ಒಂದು ದಿನದಲ್ಲಿ 573 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಕೋವಿಡ್-19 ಮರಣಗಳ ಸಂಖ್ಯೆ 4,91,700ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 22,02,472ಕ್ಕೆ ತಗ್ಗಿದೆ ಮತ್ತು ಸಮಗ್ರ ಸೋಂಕಿನ ಶೇ.5.46ರಷ್ಟಿದೆ. ರಾಷ್ಟ್ರೀಯ ಕೋವಿಡ್-19 ಚೇತರಿಕೆ […]