ನಾಗಲ್ಯಾಂಡ್ ವಿಧಾನಸಭಾ ಚುನಾವಣೆ : ಕೇವಲ 6 ನಾಮಪತ್ರ ಸಲ್ಲಿಕೆ..!

ಕೊಹಿಮಾ, ಫೆ.6- ಫೆ.27ರಂದು ನಡೆಯಲಿರುವ ನಾಗಲ್ಯಾಂಡ್ ವಿಧಾನಸಭಾ ಚುನಾವಣೆಗೆ ಕೇವಲ 6 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದ್ದು, ಕೇವಲ 6 ಜನರು ನಾಮಪತ್ರ ಸಲ್ಲಿಸಿದ್ದಾರೆ.ನ್ಯಾಷನಲ್ ಡೆಮೋಕ್ರೆಟಿಕ್ ಪ್ರೊಗ್ರೆಸಿವ್ ಪಕ್ಷದಿಂದ ಎರಡು ಅಭ್ಯರ್ಥಿಗಳು ಮತ್ತು ಅದರ ಮಿತ್ರ ಪಕ್ಷ ಬಿಜೆಪಿಯಿಂದ ಓರ್ವ, ಸ್ವತಂತ್ರ ಅಭ್ಯರ್ಥಿಗಳಾಗಿ ಮೂವರು, ರೈಸಿಂಗ್ ಪೀಪಲ್ ಪಕ್ಷದಿಂದ ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಸರಣಿ ಭೇಟಿ ಮೂಲಕ ರಾಜ್ಯದಲ್ಲಿ ಬಿಜೆಪಿ ಅಲೆ ಎಬ್ಬಿಸಿದ ಪ್ರಧಾನಿ ಮೋದಿ […]