ಅರಬ್ಬಿ ಸಮುದ್ರದಲ್ಲಿ 200 ಕೋಟಿ ರೂ. ಡ್ರಗ್ಸ್ ವಶ, 6 ಪಾಕ್ ಪ್ರಜೆಗಳ ಬಂಧನ

ಅಹಮದಾಬಾದ್,ಸೆ.14-ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಜಂಟಿ ಕಾರ್ಯಾಚರಣೆಯಲ್ಲಿ ಇಂದು ಬೆಳಿಗ್ಗೆ ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಿಂದ 200 ಕೋಟಿ ರೂ. ಮೌಲ್ಯದ 40 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದೆ. ದೋಣಿಯಲ್ಲಿದ್ದ ಆರು ಪಾಕಿಸ್ತಾನಿ ಸಿಬ್ಬಂದಿಯನ್ನು ಸಹ ಬಂಧಿಸಲಾಗಿದೆ ಎಂದು ಹಿರಿಯ ಎಟಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಚ್ ಜಿಲ್ಲೇಯ ಜಖೌ ಬಂದರಿನ ಬಳಿ ಕೋಸ್ಟ್ ಗಾರ್ಡ್ ಮತ್ತು ಎಟಿಎಸ್ ಜಂಟಿ ತಂಡ ಮೀನುಗಾರಿಕಾ ದೋಣಿಯನ್ನು ಸಮುದ್ರದ ಮಧ್ಯದಲ್ಲಿ ತಡೆದಿದೆ. ನಂತರ […]