ರಾಜ್ಯದಲ್ಲಿ 60 ಲಕ್ಷ ನಕಲಿ ಮತದಾರರು ಪಟ್ಟಿಯಿಂದ ಹೊರಕ್ಕೆ

ಬೆಂಗಳೂರು,ನ.9-ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಯಾವುದೇ ದಾಖಲೆಗಳನ್ನು ನೀಡದ ಹಿನ್ನೆಲೆಯಲ್ಲಿ ಈವರೆಗೂ 60 ಲಕ್ಷ ನಕಲಿ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‍ಕುಮಾರ್ ಮೀನಾ ತಿಳಿಸಿದ್ದಾರೆ. ಎರಡೆರಡು ಕಡೆ ಹೆಸರು ನೊಂದಾಯಿಸಿರುವುದು, ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅಗತ್ಯವಿರುವ ದಾಖಲೆಗಳನ್ನು ನೀಡದೆ ನಕಲಿಯಾಗಿ ಸೇರ್ಪಡೆಯಾಗಿದ್ದು ಒಟ್ಟು 60 ಲಕ್ಷ ನಕಲಿ ಮತದಾರರನ್ನು ಕೈಬಿಡಲಾಗಿದೆ. ಇದರ ಸಂಖ್ಯೆ ಇನ್ನು ಹೆಚ್ಚಾಗಬಹುದೆಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.1ರಿಂದ ಈವರೆಗೂ 27 ಲಕ್ಷ ನಕಲಿ ಮತದಾರರ ಹೆಸರನ್ನು […]