ತ್ರಿಪುರಾದಲ್ಲಿ ಬಿಜೆಪಿ ಗೂಂಡಾಗಳಿಂದ 668 ಹಿಂಸಾಚಾರ ಪ್ರಕರಣ : ಸಿಪಿಐ

ಗುವಾಹಟಿ,ಮಾ.6-ತ್ರಿಪುರಾದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ 668 ಹಿಂಸಾಚಾರ ಪ್ರಕರಣಗಳು ನಡೆದಿವೆ ಎಂದು ಸಿಪಿಐ(ಎಂ) ಆರೋಪಿಸಿದೆ. ರಾಜ್ಯದಲ್ಲಿ ನಡೆದ ಹಿಂಸಾಚಾರದಿಂದಾಗಿ ಇದುವರೆಗೂ ಮೂವರು ಸಾವನ್ನಪ್ಪಿದ್ದು, ಇತರ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಚುನಾವಣೆಯಲ್ಲಿ ಮೂರನೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಸಿಪಿಐ ದೂರಿದೆ. ರಾಜ್ಯದಲ್ಲಿ ಗಲಭೆ ಸೃಷ್ಟಿಸುತ್ತಿರುವ ಕೋಮುವಾದಿಗಳು ರಬ್ಬರ್ ತೋಟಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಆಸ್ತಿಗಳನ್ನು ನಾಶಪಡಿಸಲಾಗಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ತಿಳಿಸಿದ್ದಾರೆ. ಬಾಹುಬಲಿ-2 […]