ಬಸ್ – ಟ್ರಕ್ ನಡುವೆ ಭೀಕರ ಅಪಘಾತ: ಆರು ಮಂದಿ ಸಾವು

ಬಹ್ರೈಚ್ (ಯುಪಿ), ನ.30-ಲಕ್ನೋ-ಬಹ್ರೈಚ್ ಹೆದ್ದಾರಿಯ ಜರ್ವಾಲ್ ಬಳಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿ,15 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ 4.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಬಸ್‍ನ ಅಡ್ಡಬಂದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದಿನೇಶ್ ಚಂದ್ರ ಸಿಂಗ್ ತಿಳಿಸಿದ್ದಾರೆ. ನಾಳೆಯಿಂದ ಬೆಂಗಳೂರಿನಲ್ಲಿ ಡಿಜಿಟಲ್ ರುಪಿ ಚಲಾವಣೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ 15 ಮಂದಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ನಾಲ್ವರ […]

ಕಾರು-ಲಾರಿ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ 6 ಮಂದಿ ದುರ್ಮರಣ

ಯಾದಗಿರಿ, ಆ.5- ಮಗುವಿನ ಮುಡಿ ತೆಗೆಸಿಕೊಂಡು ವಾಪಸ್ ಬರುವಾಗ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆ ಮಗು ಸೇರಿ ರಾಯಚೂರಿನ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನ ಅರಕೇರಾ (ಕೆ) ಬಳಿ ತಡರಾತ್ರಿ ಸಂಭವಿಸಿದೆ. ಮೊಹಮ್ಮದ್ ಮಜರ್ ಹುಸೇನ್ (79) , ನೂರ್‍ಜಹಾನ್ ಬೇಗಂ (70), ಮಹಮ್ಮದ್ ವಾಜಿದ್ ಹುಸೇನ್ (39), ಹೀನಾ ಬೇಗಂ (30), ಇಮ್ರಾನ್ (22) ಮತ್ತು ಉಮೇಜಾ (6 ತಿಂಗಳ ಹಸುಗೂಸು) […]