ಫಿಲಿಪೈನ್ಸ್‌ನಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ..!

ಮನಿಲಾ, ಜುಲೈ 27 – ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು,ರಾಜಧಾನಿ ಮನಿಲಾ ಸೇರಿದಂತೆ ಕೆಲವು ಪ್ರದೇಶದಲ್ಲಿ ಕಟ್ಟಡಡಗಳು ಉರುಳಿದ್ದು ಭಾರಿ ಹಾನಿ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ 7.3 ತೀವ್ರತೆಯ ಭೂಕಂಪವು ಪರ್ವತ ಪ್ರದೇಶದ ಅಬ್ರಾ ಪ್ರಾಂತ್ಯದ ಸುತ್ತಲೂ ಸುಮಾರು 25 ಕಿಲೋಮೀಟರ್ ಆಳದಲ್ಲಿ ಕೇಂದ್ರೀಕೃತವಾಗಿತ್ತು ಮತ್ತು ಹಲವಾರು ಬಾರಿ ಭೂಮಿ ಕಂಪಿಸಿದೆ ಎಂದು ಫಿಲಿಪೈನ್ ಜ್ವಾಲಾಮುಖಿ ಮತ್ತು ಭೂಕಂಪನಶಾಸ್ತ್ರ ಸಂಸ್ಥೆ ತಿಳಿಸಿದೆ. ಬಲವಾದ ಕಂಪನದಿಂದಾಗಿ ಕಟ್ಟಡಗಳು ಮತ್ತು ಮನೆಗಳಲ್ಲಿ ಬಿರುಕು ಉಂಟಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ಖಿ.ಖ. […]