7.76 ಕೋಟಿ ಮೊತ್ತದ ಹ್ಯಾಶಿಶ್ ವಶ

ಬೆಂಗಳೂರು, ಮಾ.7- ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಾದಕ ವಸ್ತು ಹ್ಯಾಶಿಶ್ ಆಯಿಲ್‍ಖರೀದಿಸಿಕೊಂಡು ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಕೆಜಿ 940 ಗ್ರಾಂ ತೂಕದ 7.76 ಕೋಟಿ ರೂ. ಮೌಲ್ಯದ ಹ್ಯಾಶಿಸ್ ಆಯಿಲ್ ವಶಪಡಿಸಿಕೊಳ್ಳಲಾಗಿದೆ. ಬಿಟಿಎಂ ಲೇಔಟ್ 4ನೆ ಹಂತ, ಅರಕೆರೆ ಗ್ರಾಮದ ಕಾರ್ ಪಾರ್ಕ್ ಬಳಿ ಮಾದಕ ವಸ್ತು ಹ್ಯಾಶಿಸ್ ಆಯಿಲ್ ಅನ್ನು ವಶದಲ್ಲಿ ಮಾರಾಟ ಮಾಡುತ್ತಿದ್ದ ಮಡಿವಾಳದ ಮಾರುತಿ ನಗರ ನಿವಾಸಿಯನ್ನು ಬಂಸಿ, 80 ಗ್ರಾಂ ತೂಕದ […]