ಮದ್ಯ ಸೇವಿಸಿ ನಿದ್ರೆಗೆ ಜಾರಿದ ಕಾರು ಚಾಲಕ, ಹಾರಿ ಹೋಯ್ತು 7 ಜನರ ಪ್ರಾಣ..!

ದಾವಣಗೆರೆ:- ಇಂಡಿಕಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಏಳು ಜನ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಣಕಟ್ಟೆ ಟೋಲ್ (NH 13) ರಲ್ಲಿ ಜರುಗಿದೆ. ಈ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ರಭಸವಾಗಿ ಬರುತ್ತಿದ್ದಾ ಕಾರು ಚಲಾಯಿಸುತ್ತಿದ್ದಾ ಕಾರು ಚಾಲಕ ಮದ್ಯ ಸೇವಿಸಿ ನಿದ್ದೆಗೆ ಜಾರಿದ ಪರಿಣಾಮ ಕಾರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಎಸ್ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ. ಕಾರು […]