ಟೆಂಪೋ ಕಮರಿಗೆ ಉರುಳಿ ಬಿದ್ದು 7 ಪ್ರವಾಸಿಗರ ಸಾವು

ಶಿಮ್ಲಾ, ಸೆ.26 – ಪ್ರವಾಸಿಗರಿದ್ದ ಟೆಂಪೋ ಟ್ರಾವೆಲರ್ ಕಮರಿಗೆ ಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿ, 10 ಮಂದಿ ಗಾಯ ಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆ ಯಲ್ಲಿ ನಡೆದಿದೆ. ಮೃತಪಟ್ಟವರು ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣ ಮತ್ತು ದೆಹಲಿ ಸೇರಿದವರಾಗಿದ್ದಾರೆ. ಬಂಜಾರ್ ಉಪವಿಭಾಗದ ಘಿಘಿ ಬಳಿ ಸ್ಥಳೀಯರು ಅಪಘಾತ ನೋಡಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಕತ್ತಲಾಗಿದ್ದ ಕಾರಣ ಪರಿಹಾರ ಕಾರ್ಯಕ್ಕೆ ಅಡಚಣೆ ಉಂಟಾದರೂ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಮೊದಲು ಬಂಜಾರ್ ಆಸ್ಪತ್ರೆಗೆ […]

ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಗೆ ಬಸ್ ಡಿಕ್ಕಿ, 7 ಮಂದಿ ಬಲಿ..!

ಪಕೂರ್,ಜ.5- ಗ್ಯಾಸ್ ಸಿಲಿಂಡರ್‍ಗಳನ್ನು ಸಾಗಿಸುತ್ತಿದ್ದ ಲಾರಿ ಮತ್ತು ಪ್ರಯಾಣಿಕರ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವಿಗೀಡಾಗಿ ಇತರ 24 ಜನರು ಗಾಯಗೊಂಡಿರುವ ಘಟನೆ ಜಾರ್ಖಂಡ್‍ನ ಪಕೂರ್‍ನಲ್ಲಿ ಇಂದು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಹಲವಾರು ಜನರು ಬಸ್ ನೊಳಗಡಯೇ ಸಿಲುಕಿಕೊಂಡಿದ್ದು, ಗ್ಯಾಸ್ ಕಟರ್‍ಗಳಿಂದ ಬಸ್‍ನ್ನು ಕತ್ತರಿಸಿ ಅವರನ್ನು ಹೊರತರುವ ಕಾರ್ಯ ಸಾಗುತ್ತಿದೆ ಎಂದು ಪವಿಭಾಗೀಯ ಪೊಲೀಸ್ ಅಧಿಕಾರಿ ಅಜಿತ್‍ಕುಮಾರ್ ವಿಮಲ್ ಹೇಳಿದ್ದಾರೆ. ಅಪಘಾತ ಎಷ್ಟು ತೀವ್ರವಾಗಿದೆಯೆಂದರೆ […]