ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣನಾಗಿದ್ದ ಪತಿಗೆ 7ವರ್ಷ ಜೈಲು

ಮೈಸೂರು, ಏ.20- ವರದಕ್ಷಿಣೆ ಕಿರುಕುಳದಿಂದ ಪತ್ನಿಯ ಸಾವಿಗೆ ಕಾರಣನಾಗಿದ್ದ ಪತಿಗೆ ಜೆಎಂಎಫ್‍ಸಿ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 20ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.ಕೆ.ಆರ್.ನಗರ

Read more