SSLC ಪರೀಕ್ಷೆಗೆ 8.73 ಲಕ್ಷ ವಿದ್ಯಾರ್ಥಿಗಳು ನೋಂದಣಿ

ಬೆಂಗಳೂರು,ಮಾ.1- ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ರಾಜ್ಯಾದ್ಯಂತ 8,73,794 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ 8.76 ಲಕ್ಷ ವಿದ್ಯಾರ್ಥಿಗಳು ಹೆಸರು ನೊಂದಾಯಿಸಿದ್ದರು. ಆದರೆ ಪರೀಕ್ಷೆಗೆ 8.71 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಕಳೆದ ಎರಡು ವರ್ಷಗಳ ಎಲ್ಲಾ ಬಡ್ತಿ ನೀತಿಯಿಂದಾಗಿ ಈ ಸಂಖ್ಯೆಗೆ ಕಾರಣವಾಗಿದೆ ಎಂದು ಶಿಕ್ಷಕರು ಹೇಳುತ್ತಾರೆ. ಈ ವಿದ್ಯಾರ್ಥಿಗಳು 8ನೇ ತರಗತಿ (2019-20) ಮತ್ತು 9ನೇ ತರಗತಿ (2020-21)ಯಲ್ಲಿದ್ದಾಗ ಪರೀಕ್ಷೆಗಳನ್ನು ತೆಗೆದುಕೊಂಡಿಲ್ಲ. ಎರಡೂ ವರ್ಷಗಳಲ್ಲಿ ಎಲ್ಲರಿಗೂ ಬಡ್ತಿ ನೀಡಲಾಗಿದೆ. ಎರಡು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ […]