ರೈಸ್ ಪುಲ್ಲಿಂಗ್ ಹೆಸರಲ್ಲಿ ವಂಚನೆ : 8 ಮಂದಿ ಬಂಧನ

ಬೆಂಗಳೂರು,ಮಾ.8- ರೈಸ್ ಪುಲ್ಲಿಂಗ್ ಮಿಷನ್ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣ ಪಡೆದು ವಂಚಿಸಿದ್ದ ಎಂಟು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ರೈಸ್ ಪುಲ್ಲಿಂಗ್ ಮಿಷನ್ ಹಾಗೂ 35.30 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ರಾಜೇಶ್(36), ಮೊಹಮ್ಮದ್ ಗೌಸ್ ಪಾಷ(52), ಸ್ಟೀಪನ್ ಅಲಿಯಾಸ್ ನಯೀಮ್(38), ಸಾಹಿಲ್(37), ಶ್ರೀನಿವಾಸ್(35), ವಿಕಾಸ್(27), ಕುಮಾರ್(29) ಮತ್ತು ಸ್ರೀವಲ್ಸ್‍ನ್(42) ಬಂಧಿತ ವಂಚಕರು. ತಮ್ಮ ಬಳಿ ತುಂಬಾ ಬೆಲೆ ಬಾಳುವ ರೈಸ್ ಪುಲ್ಲಿಂಗ್ ಮಿಷನ್ ಇದೆ. ಅದು ಕೋಟ್ಯಂತರ ರೂ. ಬೆಲೆ ಬಾಳುತ್ತದೆ ಎಂದು ಸಾರ್ವಜನಿಕರನ್ನು […]

ಪೊಲೀಸರೆಂದು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಜಾಲ ಬಯಲಿಗೆ

ಬೆಂಗಳೂರು, ಫೆ.21- ಯುವತಿಯರನ್ನು ಯುವಕರ ಜೊತೆ ಕಳುಹಿಸಿ ಅವರು ಹೊಟೇಲ್‍ಗೆ ಹೋದಾಗ ತಾವು ಪೊಲೀಸರೆಂದು ದಾಳಿ ಮಾಡಿ ಯುವಕರಿಂದ ಹಣ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಜಾಲವೊಂದನ್ನು ಪತ್ತೆ ಹಚ್ಚಿರುವ ಬೇಗೂರು ಠಾಣೆ ಪೊಲೀಸರು, ಯುವತಿ ಸೇರಿದಂತೆ 8 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಫೆ.17ರಂದು ಸ್ನೇಹಿತರಾದ ಮಂಜುನಾಥ್ ಮತ್ತು ರಜನಿಕಾಂತ್ ಬನ್ನೇರುಘಟ್ಟ ರಸ್ತೆಯ ಹೊಟೇಲ್ ಬಳಿ ಯುವತಿಯೊಂದಿಗೆ ಮಾತನಾಡುತ್ತಾ, ಮುಂಜಾನೆ 1.30ರ ಸುಮಾರಿನಲ್ಲಿ ನಿಂತಿದ್ದರು. ಏ.1ರಿಂದಲೇ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಆ ಸಂದರ್ಭದಲ್ಲಿ ಮೂರು […]

ಪ್ರಿಯತಮನನ್ನೇ ಅಪಹರಿಸಿ ಹಲ್ಲೆ ಮಾಡಿದ್ದ ಇಬ್ಬರು ಯುವತಿಯರು ಸೇರಿ 8 ಮಂದಿ ಸೆರೆ

ಬೆಂಗಳೂರು,ಆ. 27-ಪ್ರಿಯಕರನನ್ನು ಅಪಹರಿಸಿ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಹನುಮಂತನಗರ ಠಾಣೆ ಪೊಲೀಸರು ಇಬ್ಬರು ಯುವತಿಯರು ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಕ್ಲಾರಾ, ಮಧು, ಸಂತೋಷ್, ಹೇಮಾವತಿ, ಮಸಣಕಿರಣ, ಅಶ್ವತ್ಥ್ ನಾರಾಯಣ, ಮನು ಮತ್ತು ಲೋಕೇಶ ಬಂಧಿತರು. ಈಗಾಗಲೇ ಮದುವೆಯಾಗಿದ್ದ ಕ್ಲಾರಾ ಎಂಬಾಕೆ ಪತಿಯಿಂದ ವಿಚ್ಛೇದನ ಪಡೆದುಕೊಳ್ಳಲು ಮುಂದಾಗಿದ್ದಳು. ಈ ನಡುವೆ ಮಹದೇವಪ್ರಸಾದ್ ಎಂಬುವವರನ್ನು ಕ್ಲಾರಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯ ಮಾಡಿಕೊಂಡು ನಂತರ ಮೊಬೈಲ್ ನಂಬರ್‍ಗಳನ್ನು ವಿನಿಮಯ ಮಾಡಿಕೊಂಡು ಸ್ನೇಹ ಪ್ರೀತಿಗೆ ತಿರುಗಿತ್ತು. ನಂತರದ ದಿನಗಳಲ್ಲಿ […]