ಅಲೂಗಡ್ಡೆ ಕೋಲ್ಡ್ ಸ್ಟೋರೇಜ್ ಮೇಲ್ಛಾವಣಿ ಕುಸಿದು 8 ಮಂದಿ ಸಾವು

ಲಕ್ನೋ,ಮಾ.17-ಅಲೂಗಡ್ಡೆ ಕೋಲ್ಡ್ ಸ್ಟೋರೇಜ್ ಮೇಲ್ಛಾವಣಿ ಕುಸಿದು ಬಿದ್ದು ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸಂಬಾಲ್ ಚಂದೌಸಿ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಇತರ 11 ಮಂದಿಯ ಪ್ರಾಣ ರಕ್ಷಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ಪಡೆಗಳು ಯಶಸ್ವಿಯಾಗಿವೆ ಎಂದು ಮೊರಾದಾಬಾದ್ ಡಿಐಜಿ ಶಲಭ್ ಮಾಥುರ್ ತಿಳಿಸಿದ್ದಾರೆ. ಅವಶೇಷಗಳಡಿ ಇನ್ನಿತರ ಹಲವಾರು ಮಂದಿ ಸಿಲುಕಿರುವ ಸಾಧ್ಯತೆ ಇದ್ದು ರಕ್ಷಣಾ ಕಾರ್ಯ ಮುಂದುವರೆಸಲಾಗಿದೆ ಶೋಧ ಕಾರ್ಯಕ್ಕೆ ಸ್ನಿಫರ್ ಡಾಗ್‍ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಅವರು […]