ಕೋವಿಡ್‍ ಪರಿಹಾರ ನಿರಾಕರಿಸಿದ 825 ಮೃತರ ಕುಟುಂಬಸ್ಥರು..!

ಬೆಂಗಳೂರು,ಜ.5- ಕೊನೆಗೂ ಕೋವಿಡ್ ಮೃತರ ವಾರಸುದಾರರಿಗೆ ಪರಿಹಾರ ವಿತರಿಸುವ ಕೆಲಸ ಆರಂಭವಾಗಿದೆ. ಸಾವಿರಾರು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪರಿಹಾರ ಜಮೆಯಾಗಿದೆ. ಆದರೆ ಪರಿಹಾರಕ್ಕೆ ಅರ್ಹರಾದ ಹಲವು ಮಂದಿ ಪರಿಹಾರ ಮೊತ್ತವನ್ನು ನಿರಾಕರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೋವಿಡ್ ನಿಂದ ದುಡಿಯುವ ವ್ಯಕ್ತಿಯನ್ನು ಕಳಕೊಂಡು ಅತಂತ್ರರಾದ ಬಿಪಿಎಲ್ ಕುಟುಂಬಕ್ಕೆ ರಾಜ್ಯ ಸರ್ಕಾರ 1 ಲಕ್ಷ ರೂ. ಪರಿಹಾರ ಘೋಷಿಸಿತ್ತು. ಕಳೆದ ವರ್ಷ ಜುಲೈ 8ಕ್ಕೆ ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿತ್ತು.ಬಳಿಕ ಕೇಂದ್ರ ಸರ್ಕಾರ 50,000 ರೂ. ಪರಿಹಾರವನ್ನು ಸೆಪ್ಟೆಂಬರ್ […]