ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿ ಪರಾರಿಯಾಗಿದ್ದ 9 ಮಂದಿ ಅರೆಸ್ಟ್

ಬೆಂಗಳೂರು, ಜ.9- ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿ ಪರಾರಿಯಾಗಿದ್ದ 9 ಮಂದಿ ಆರೋಪಿಗಳನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.ಮೆಹಬೂಬ್ ಕೊಲೆಯಾದ ಯುವಕ. ಮೊಬೈಲ್‍ನಲ್ಲಿ ಫ್ರೀ ಫೈರ್ ಎಂಬ ಆಪ್‍ನ ಅಕೌಂಟ್ ಖರೀದಿಸಲು ಸಾಲವಾಗಿ ಕೊಟ್ಟಿದ್ದ ಹಣ ವಾಪಸ್ ನೀಡುವಂತೆ ಒತ್ತಾಯಿಸಿದ ವೇಳೆ ಯುವಕರ ನಡುವೆ ನಡೆದ ಗಲಾಟೆ ಸಮಯದಲ್ಲಿ ಮಂಜುನಾಥ್ ಮತ್ತು ಮೆಹಬೂಬ್ ಎಂಬುವರ ಮೇಲೆ ಹಲ್ಲೆ ನಡೆಸಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಈ ಇಬ್ಬರನ್ನು ಕೋಣನಕುಂಟೆ ಕ್ರಾಸ್‍ನಲ್ಲಿರುವ ಆಸ್ಪ್ರಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿತ್ತು , […]