ರೈಲು ದುರಂತ : ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಗುವಾಹಾಟಿ,ಜ.14- ಪಶ್ಚಿಮ ಬಂಗಾಳದ ಜುಲ್ವೈಗುರಿ ಜಿಲ್ಲೆಯಲ್ಲಿ ಸಂಭವಿಸಿದ ಬಿಕನೇರ್-ಗುವಾಹಟಿ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕೇರಿದೆ ಎಂದು ಈಶಾನ್ಯ ಗಡಿ ರೈಲ್ವೈ (ಎನ್‍ಎಫ್‍ಆರ್) ವಕ್ತಾರರು ಇಂದಿಲ್ಲಿ ತಿಳಿಸಿದ್ದಾರೆ. ಮೃತರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ. ನಿನ್ನೆ ಜಲ್ವೈಗುರಿ ಜಿಲ್ಲೆಯಲ್ಲಿ ಚಿಕನೇರ್-ಗುವಾಹಟಿ ಎಕ್ಸ್‍ಪ್ರೆಸ್ ರೈಲಿನ ಹನ್ನೆರಡು ಬೋಗಿಗಳು ಹಳಿ ತಪ್ಪಿದವು. ಅವುಗಳಲ್ಲಿ ಕೆಲವು ಬುಡಮೇಲಾಗಿ ಬಿದ್ದವು. ಘಟನೆ ಡೋಮೋಹನಿ ಸಮೀಪ ಜರುಗಿತ್ತು. ಪ್ರಸ್ತುತ ಗಾಯಗೊಂಡವರ ಸಂಖ್ಯೆ 36 ಇದೆ. 23 ಪ್ರಯಾಣಿಕರು ಜಲ್ವೈಗುರಿ ಸೂಪರ್ […]