ಗ್ರಾಹಕರಿಗೆ-ಸರ್ಕಾರಕ್ಕೆ ವಂಚಿಸುತ್ತಿದ್ದ 9 ಮಂದಿ ಸೆರೆ

ಬೆಂಗಳೂರು, ಡಿ.28- ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತ ಗ್ರಾಹಕರಿಗೆ ಹಾಗೂ ಸರ್ಕಾರಕ್ಕೆ ವಂಚಿಸುತ್ತಿದ್ದ ಜಾಲವೊಂದನ್ನು ಪತ್ತೆ ಹಚ್ಚಿರುವ ಬೊಮ್ಮನಹಳ್ಳಿ ಠಾಣೆ ಪೊಲೀಸರು 9 ಮಂದಿಯನ್ನು ಬಂಧಿಸಿದ್ದಾರೆ. 7 ಮಂದಿ ಹೊರಗುತ್ತಿಗೆ ನೌಕರರು, ಒಬ್ಬರು ಎಫ್‍ಡಿಸಿ ಹಾಗೂ ಮೀಟರ್ ರೀಡರ್ ಬಂತ ಆರೋಪಿಗಳು.ಕೋಡಿಚಿಕ್ಕನಹಳ್ಳಿ ಉಪವಿಭಾಗದಲ್ಲಿ ಮೇ. ನವೋದಯ ಸರ್ವೀಸಸ್ ಏಜೆನ್ಸಿ ಮುಖಾಂತರ ಹೊರಗುತ್ತಿಗೆ ಆಧಾರದ ಮೇಲೆ ಮಂಡಳಿಯಲ್ಲಿ ಮಾಪನ ಓದುಗರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಸರ್ಕಾರಕ್ಕೆ ವಂಚಿಸಿ ಹಣವನ್ನು ದುರ್ಬಳಕೆ […]