ಶ್ರೀಲಂಕಾ ಸ್ಪೋಟದಲ್ಲಿ ಮೃತಪಟ್ಟ ಕನ್ನಡಿಗರ ಸಂಖ್ಯೆ 9ಕ್ಕೇರಿಕೆ..!

ಬೆಂಗಳೂರು, ಏ.23-ಶ್ರೀಲಂಕಾ ಪ್ರವಾಸಕ್ಕೆ ತೆರಳಿ ಬಾಂಬ್ ಸ್ಫೋಟದ ಘಟನೆಯಲ್ಲಿ ರಾಜ್ಯದ 9 ಮಂದಿ ಮೃತಪಟ್ಟಿದ್ದಾರೆ. ನಿನ್ನೆಯವರೆಗೆ ಐದು ಮಂದಿ ಮಾತ್ರ ಮೃತಪಟ್ಟಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿತ್ತು.

Read more