ನಾಲ್ವರು ಆರೋಪಿಗಳು ಸಿಸಿಬಿ ಬಲೆಗೆ : 98 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು, ಅ.28- ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ಕು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 98 ಲಕ್ಷ ರೂ. ಮೌಲ್ಯದ ಒಂದು ಕೆಜಿ 985 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮಹಮ್ಮದ್ ಸದ್ದಾಂ(36), ಸಯ್ಯದ್ ತರಬೇಜ್‍ಪಾಷಾ(32) ಮತ್ತು ಅಬೀದ್ ಅಜಂ(31) ಮತ್ತು ರಂಜಿತ್ ಸಿಂಗ್ ಬಂಧಿತ ಆರೋಪಿಗಳು. ಆರೋಪಿಗಳ ಬಂಧನದಿಂದ ಬೆಂಗಳೂರು, ಮೈಸೂರು ಮತ್ತು ಹಾಸನ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕನ್ನಗಳವು ಮಾಡಿದ್ದ ಒಟ್ಟು 12 ಪ್ರಕರಣಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಸುಮಾರು […]