ಅನುಮತಿಯಿಲ್ಲದೆ ದಾಖಲಾತಿ ಮಾಡಿಕೊಂಡಿ 980 ಶಾಲೆಗಳಿಗೆ ಬೀಗಮುದ್ರೆ ಭಯ..!

ಬೆಂಗಳೂರು,ಜು.25- ಸರ್ಕಾರದ ಅನುಮತಿ ಪಡೆಯದೆ ದಾಖಲಾತಿ ಮಾಡಿಕೊಂಡಿರುವ ಸುಮಾರು 980 ಶಾಲೆಗಳಿಗೆ ಬೀಗಮುದ್ರೆ ಬೀಳುವ ಆತಂಕ ಎದುರಾಗಿದೆ. 2022-23ರ ಶೈಕ್ಷಣಿಕ ವರ್ಷದ ಮಾನ್ಯತೆ ಅವ ಮುಕ್ತಾಯ ಅಥವಾ ಮಾನ್ಯತೆ ಇಲ್ಲದೆ ನಡೆಸುತ್ತಿರುವ ಶಾಲೆಗಳನ್ನು ಕಾನೂನು ಬಾಹಿರ ಎಂದು ಘೋಷಣೆ ಮಾಡುವಂತೆ ಬಿಇಒಗಳಿಗೆ ಸೂಚನೆ ನೀಡಲಾಗಿದೆ. ಶಿಕ್ಷಣ ಸಂಸ್ಥೆಗಳು ಹೊಸದಾಗಿ ಶಾಲೆ ಪ್ರಾರಂಭ ಮಾಡಲು 2022-23ನೇ ಸಾಲಿಗೆ ಅರ್ಜಿ ಸಲ್ಲಿಕೆಮಾಡಿದ್ದವು. ಆದರೆ ಶಿಕ್ಷಣ ಇಲಾಖೆ ಅನುಮತಿ ನೀಡುವ ಮೊದಲೇ ಅದೆಷ್ಟೋ ಶಾಲೆಗಳು ದಾಖಲಾತಿ ಪ್ರಕ್ರಿಯೆಯನ್ನೇ ಮುಗಿಸಿವೆ. ಹೊಸದಾಗಿ ಅರ್ಜಿಸಲ್ಲಿಸಿರುವ […]