ವೈದ್ಯರ ನಿರ್ಲಕ್ಷ್ಯಕ್ಕೆ 4 ವರ್ಷದ ಮಗು ಬಲಿ.. !

ಬೆಂಗಳೂರು,ನ.5- ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಮತ್ತು ಆಕೆಯ ಅವಳಿ ಮಕ್ಕಳು ಬಲಿಯಾದ ಪ್ರಕರಣದ ಮಾದರಿಯಲ್ಲೇ ನಗರದ ಇಂದಿರಾಗಾಂಧಿ ಆಸ್ಪತ್ರೆಯಲ್ಲೂ ವೈದ್ಯರ ನಿರ್ಲಕ್ಷ್ಯಕ್ಕೆ ನಾಲ್ಕು ವರ್ಷದ ಮಗು ಬಲಿಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಜಾಲಹಳ್ಳಿಯ ಡೇವಿಡ್ ಎಂಬುವರ ನಾಲ್ಕು ವರ್ಷದ ಮಗು ಡಾರ್ವಿನ್ ಪ್ರಾಣ ಕಳೆದುಕೊಳ್ಳಲು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ಪೋಷಕರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಪೋಷಕರು ಹಾಗೂ ಅವರ ಕಡೆಯ ಸಂಬಂಕರು ಪ್ರತಿಭಟನೆ ನಡೆಸಿದ ಪರಿಣಾಮ ವೈದ್ಯರು […]