ಸೋನಿಯಾ ಗಾಂಧಿ ಕಾನೂನಿಗಿಂತ ದೊಡ್ಡವರಾ..? ಪ್ರಹ್ಲಾದ ಜೋಷಿ ವಾಗ್ದಾಳಿ

ನವದೆಹಲಿ, ಜು.21- ಸೋನಿಯಾ ಗಾಂಧಿ ಕಾನೂನಿಗಿಂತ ದೊಡ್ಡವರಾ..? ಕಾನೂನಿಗೂ ಅವರಿಗೂ ಸಂಬಂಧವೇ ಇಲ್ವಾ..? ಹೀಗೆ ಲೋಕಸಭೆಯಲ್ಲಿಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ತೀವ್ರ ವಾಗ್ದಾಳಿ ನಡೆಸಿದರು. ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸುವ ಮೂಲಕ ಸದನದ ಕಲಾಪಕ್ಕೆ ಅಡ್ಡಿಪಡಿಸಿದರು. ಕಾಂಗ್ರೆಸ್ ಸದಸ್ಯರು ಹೀಗೆ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದನ್ನು […]