ನೇಮಕಾತಿ ಹಗರಣ : ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ವಿರುದ್ಧ ಚಾರ್ಜ್ ಶೀಟ್

ನವದೆಹಲಿ, ಡಿ.22-ದೇಶದ ವಿವಿಧ ರಾಜ್ಯಗಳಲ್ಲಿ ಸರ್ಕಾರದ ಉನ್ನತಾಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮಗಳು

Read more