ರಾಹುಲ್ ಗಾಂಧಿಗೆ ಜವಾಬ್ದಾರಿ ಬೇಕಿಲ್ಲ, ಅಧಿಕಾರ ಬೇಕು: ಬಿಜೆಪಿ

ನವದೆಹಲಿ,ಫೆ.27- ನನಗೆ 52 ವರ್ಷವಾಗಿದೆ, ಈಗಲೂ ಸ್ವಂತ ಮನೆಯಿಲ್ಲ, ಆದರೆ ಕಾಶ್ಮೀರಕ್ಕೆ ಹೋದಾಗ ನನಗೆ ಸ್ವಂತ ಮನೆಗೆ ಹೋದಂತೆ ಭಾವನೆ ಉಂಟಾಯಿತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಲೇವಡಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸಂಬೀತ್ ಪಾತ್ರ, ರಾಹುಲ್ ಗಾಂಧಿ ಅವರು ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ ಆದರೆ ಅಧಿಕಾರವನ್ನು ಮಾತ್ರ ಬಯಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. 52 ವರ್ಷಗಳ ನಂತರ ರಾಹುಲ್ ಗಾಂಧಿ ಅವರು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡಿದ್ದಾರೆ. ಖರ್ಗೆ ಪಕ್ಷದ ಅಧ್ಯಕ್ಷರಾಗಿದ್ದರೂ […]