ಕನ್ನಡದ ಹಿರಿಯ ನಟ ಮಂದೀಪ್ ರಾಯ್ ವಿಧಿವಶ

ಬೆಂಗಳೂರು,ಜ.29- ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರಾಯ್ ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ರಾತ್ರಿ ಕಳೆದ 2ಗಂಟೆ ಸುಮಾರಿಗೆ ಬೆಂಗಳೂರಿನ ಭೈರಸಂದ್ರದಲ್ಲಿರುವ ಅವರ ನಿವಾಸದಲ್ಲಿ ಮಲಗಿರುವಾಗಲೆ ಹೃದಯಾಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು ಅವರಿಗೆ ಹೃದಯಾಘಾತವಾಗಿತ್ತು, ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.ಕನ್ನಡದ ಖ್ಯಾತ ನಟರಾದ ಢಾ.ರಾಜ್ಕುಮಾರ್,ಅನಂತ್ ನಾಗ್, ಶಂಕರ್ ನಾಗ್ , ವಿಷ್ಣುವರ್ಧನ್ ಸೇರಿ ಅನೇಕ ನಾಯಕ ನಟರು, ಪ್ರಮುಖ ನಟರ ಜೊತೆ […]