ಹನಿಟ್ರ್ಯಾಪ್ ಪ್ರಕರಣದಲ್ಲಿ ಸ್ಯಾಂಡಲ್ವುಡ್ ‘ಯುವ’ನಟ ಅರೆಸ್ಟ್

ಬೆಂಗಳೂರು, ಆ.13- ಉದಯೋನ್ಮುಖ ನಟನೊಬ್ಬನನ್ನು ಹನಿಟ್ರ್ಯಾಪ್ ಪ್ರಕರಣದಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿ.ಈತ ಇನ್ಸ್ಟ್ರಾಗ್ರಾಂನಲ್ಲಿ ಮಿಸ್ಟರ್ ಭೀಮರಾವ್ ಎಂಬ ಸಿನಿಮಾ ಮಾಡುವುದಾಗಿ ಪೋಸ್ಟ್ ಹಾಕಿಕೊಂಡಿದ್ದ. ಈತ ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಯೊಬ್ಬರೊಂದಿಗೆ ಇಬ್ಬರು ಯುವತಿಯರ ಹೆಸರು ಬಳಕೆ ಮಾಡಿಕೊಂಡು ಚಾಟ್ ಮಾಡಿದ್ದ. ನಂತರ ಉದ್ಯಮಿ ಬಳಿಗೆ ತೆರಳಿದ ಆತ ನಾವು ಕ್ರೈಮ್ ಪೊಲೀಸರು ಎಂದು ಹೇಳಿ ಹೆದರಿಸಿ ಕೆಲ ದಿನಗಳ ಹಿಂದೆ ನೀವು ಯುವತಿಯರ ಜತೆಗೆ […]