ಅವಳಿ ಗಂಡುಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ

ಬೆಂಗಳೂರು, ಮಾ.1- ಮಹಾಶಿವರಾತ್ರಿ ಹಬ್ಬದಂದು ಸ್ಯಾಂಡಲ್‍ವುಡ್‍ನ ಗೋಲ್ಡನ್ ಕ್ವೀನ್ ಅಮೂಲ್ಯ ಮನೆಯಲ್ಲಿ ಡಬ್ಬಲ್ ಸಂಭ್ರಮ ಮನೆ ಮಾಡಿದೆ.ಹಬ್ಬದ ಸಡಗರದ ಬೆನ್ನಲ್ಲೇ ನಟಿ ಅಮೂಲ್ಯ ಅವರು ಅವಳಿ ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುವ ಮೂಲಕ ನಮ್ಮ ಮನೆಯಲ್ಲಿ ಹಬ್ಬದ ಸಡಗರವನ್ನು ಹೆಚ್ಚಿಸಿದ್ದಾರೆ ಎಂದು ಪತಿ ಜಗದೀಶ್ ಅವರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ತಿಳಿಸಿರುವ ಜಗದೀಶ್ ಅವರು ಇಂದು ಬೆಳಗ್ಗೆ 11.45ರಲ್ಲಿ ನನ್ನ ಪತ್ನಿ ಹಾಗೂ ನಟಿ ಅಮೂಲ್ಯ ಅವರು ಅವಳಿ ಜವಳಿ ಗಂಡು ಮಕ್ಕಳಿಗೆ […]