ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಯುವಜನೋತ್ಸವ

ಮಂಡ್ಯ, ಜ.5- ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ 2021-22ನೆ ಸಾಲಿನ ರಾಜ್ಯಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ , ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಉದ್ಘಾಟಿಸಿದರು. ಎಲ್ಲಾ ಸಂಪನ್ಮೂಲಗಳಂತೆ ಮಾನವ ಸಂಪನ್ಮೂಲ ಕೂಡ ಪ್ರಮುಖವಾಗಿದೆ. ಅದರಂತೆ ನಮ್ಮ ದೇಶದಲ್ಲಿ ಮಾನವ ಸಂಪನ್ಮೂಲ ಹೆಚ್ಚಿದ್ದು, ಯುವಕರ ಶಕ್ತಿ […]