ರಾಖಿ ಸಾವಂತ್ ಪ್ರಿಯಕರ ಆದಿಲ್ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲು

ಮೈಸೂರು, ಫೆ.12-ಬಾಲಿವುಡ್ ಖ್ಯಾತ ನಟಿ ರಾಖಿ ಸಾವಂತ್ ಗೆ ವರದಕ್ಷಿಣೆ ಕಿರುಕುಳ ನೀಡಿ ಜೈಲು ಪಾಲಾಗಿರುವ ಆದಿಲ್ ಖಾನ್ ದುರ್ರಾನಿಗೆ ಮೈಸೂರಲ್ಲಿ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅದಿಲ್ ವಿರುದ್ಧ ನಗರದ ಪೋಲಿಸ್ ಸ್ಟೇಷನ್ ನಲ್ಲಿ ಎಫ್‍ಐಆರ್ ದಾಖಲಾಗಿದೆ. ಇರಾನ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಈತನ ವಿರುದ್ಧ ದಾಖಲಾಗಿದೆ. ಇರಾನ್ ದೇಶದಿಂದ ವಿಧ್ಯಾಭ್ಯಾಸಕ್ಕಾಗಿ ಮೈಸೂರಿಗೆ ಬಂದ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ, ವಂಚನೆ, ಬೆದರಿಕೆ, ಬ್ಲಾಕ್ ಮೇಲ್ ಮಾಡಿದ ಆರೋಪ ಆದಿಲ್ ಮೇಲೆ ಬಂದಿದೆ. ಈ ಸಂಬಂಧ […]