ಸಿದ್ದರಾಮಯ್ಯ ಆಡಳಿತದಲ್ಲಿ ಭರವಸೆ ಉಚಿತ, ಸಾಲ ಖಚಿತ

ಬೆಂಗಳೂರು, ಜ.15- ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಆಡಳಿತ ಎಂದರೆ ಭರವಸೆ ಉಚಿತ, ಸಾಲ ಖಚಿತ. ರಾಜ್ಯದ ಬೊಕ್ಕಸದ ಮೇಲೆ ಋಣಭಾರ ಹೊರಿಸುವ ಅರ್ಥನೀತಿಯನ್ನು ಸ್ವಲ್ಪ ಬದಲಾಯಿಸಿಕೊಳ್ಳಿ ಎಂದು ಇಂಧನ ಹಾಗೂ ಕನ್ನಡ- ಸಂಸ್ಕøತಿ ಸಚಿವ ವಿ ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಎಲ್ಲ ಆಯಾಮ ಪರಿಶೀಲಿಸಿದಾಗ ನೀವು ಕೊಟ್ಟ ಉಚಿತ ವಿದ್ಯುತ್ ಭರವಸೆ ಈಡೇರಿಸುವುದಕ್ಕೆ ವಾರ್ಷಿಕ 9000 ಕೋಟಿ ರೂ. ಬೇಕಾಗುತ್ತದೆ. ಅಂದರೆ ವಾರ್ಷಿಕವಾಗಿ ಮತ್ತೆ […]