ಸಿಎಂ ಅಧ್ಯಕ್ಷತೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ

ಬೆಳಗಾವಿ,ಡಿ.22-ರಾಜ್ಯದಲ್ಲಿ ಮತ್ತೆ ಹೊಸ ಮಾದರಿಯ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳ ಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಸೇರಿದಂತೆ ಕೆಲವು ಕಡೆ ಹೊಸ ತಳಿಯ ಸೋಂಕು ಕಾಣಿಸಿಕೊಂಡಿದೆ. ಇದನ್ನು ನಿಯಂತ್ರಣ ಮಾಡಲು ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಎಂಬುದರ ಬಗ್ಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಮಂಡಿಸುತ್ತೇವೆ. ವಚ್ರ್ಯುಲ್ […]