ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಮತ್ಕಾರ ಕಣ್ತುಂಬಿಕೊಳ್ಳಲು ಕಾತುರ

ಬೆಂಗಳೂರು, ಫೆ .12- ಮೇಕ್ ಇನ್ ಇಂಡಿಯಾ ಅಭಿಯಾನವನ್ನು ಉತ್ತೇಜಿಸುವ ಮತ್ತು ದೇಶೀಯ ವಿಮಾನಯಾನ ಕ್ಷೇತ್ರಕ್ಕೆ ಹೊಸ ಶಕ್ತಿ ನೀಡುವ ದೇಶದ ಅತಿದೊಡ್ಡ ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನದ 14 ನೇ ಆವೃತ್ತಿ ಏರೋ ಇಂಡಿಯಾ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಯಲಹಂಕದ ವಾಯು ನೆಲೆಯಲ್ಲಿ ನಡೆಯುವ ಐದು ದಿನಗಳ(ಫೆ.13-17 ) ಈ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ 9.30 ಕ್ಕೆ ಉದ್ಘಾಟಿಸಲಿದ್ದಾರೆ ಇಂದು ಸಂಜೆ ಪ್ರಧಾನಿ ನಗರಕ್ಕೆ ಆಗಮಿಸುತ್ತಿದ್ದಾರೆ. ಯುದ್ದ ವಿಮಾನ, ಪ್ರಯಾಣಿಕರ ವಿಮಾನ, […]