ರಾಜ್ಯದ ಕೃಷಿ ಕ್ಷೇತ್ರದಲ್ಲಿ ಸಂಪೂರ್ಣ ಡಿಜಿಟಲೀಕರಣ

ಬೆಂಗಳೂರು,ಡಿ.6- ರಾಜ್ಯದ ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿದ್ದು, 2023ರ ವೇಳೆಗೆ ಆನ್‍ಲೈನಲ್ಲಿಯೇ ಬೆಳೆಗಳ ವಿತರಣೆ ಹಾಗೂ ಖರೀದಿ ಮಾಡಲಿದ್ದಾರೆ. ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿರುವುದು ದೇಶದಲ್ಲಿಯೇ ಮೊದಲಾಗಿದೆ. ರೈತರನ್ನು ಡಿಜಿಟಲೀಕರಣಗೊಳಿಸುವತ್ತ ರಾಜ್ಯದ ಕೃಷಿ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದ್ದು, 2023ರ ಏಪ್ರಿಲ್ 1 ರಿಂದ ರೈತರು ಸಂಪೂರ್ಣ ಕಾಗದರಹಿತ ಹಾಗೂ ಪಾರದರ್ಶಕ ರೀತಿಯಲ್ಲಿ ಖರೀದಿ ಮತ್ತು ವಿತಾರಣಾ ಪ್ರಕ್ರಿಯೆ ಮಾಡುವುದು ಕಡ್ಡಾಯ ಮಾಡಿದೆ. ನವೆಂಬರ್ 24, 2022 ರಂದು ಸರ್ಕಾರ ಆದೇಶದ ಹೊಡಿಸಿತ್ತು. ಡಿಸೆಂಬರ್ 31, 2022 ರ ಆರಂಭದಲ್ಲಿ, […]