ಕೃಷಿ ವಿವಿಗಳ ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿ ವಿಸ್ತರಿಸಲು ಮನವಿ

ಬೆಂಗಳೂರು,ಜನೆವರಿ,27: ಕರ್ನಾಟಕ ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳ ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿಯನ್ನು ವಿಸ್ತರಿಸುವಂತೆ ಎಲ್ಲಾ ವಿವಿಯ ಸದಸ್ಯರು ಕೃಷಿ ಸಚಿವ ಬಿ.ಸಿ.ಪಾಟೀಲರಿಗೆ ಮನವಿ ಸಲ್ಲಿಸಿದರು. ವಿಶ್ವವಿದ್ಯಾಲಯಗಳ ನಾಮನಿರ್ದೇಶಿತ ಸದಸ್ಯರ ಪದಾವಧಿಯು ಪ್ರಸ್ತುತ 3 ವರ್ಷಗಳಿದ್ದು, ಇದನ್ನು 3 ವರ್ಷಗಳಿಂದ 4 ವರ್ಷಗಳಿಗೆ ಹೆಚ್ಚಿಸಬೇಕೆಂದು ಪತ್ರ ಮುಖೇನ ಸಚಿವರಿಗೆ ವಿಕಾಸಸೌಧದ ಕಚೇರಿಯಲ್ಲಿ ಮನವಿ ಸಲ್ಲಿಸಿದರು. ತಮಿಳುನಾಡು ಕೃಷಿ ವಿಶ್ವವಿದ್ಯಾಲಯ, ಕೊಯಂಬತ್ತೂರಿನಲ್ಲಿ ಕುಲಪತಿಗಳು ಹಾಗೂ ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿ ನಾಲ್ಕು ವರ್ಷಗಳಿಗಿದೆ. ಆದರೆ ರಾಜ್ಯದಲ್ಲಿ ನೂತನ […]