ಕಾಂಗ್ರೆಸ್‍ನವರು ಅಹಿಂದ ಮುಖವಾಡ ಹಾಕಿ ಮೋಸ ಮಾಡಿದ್ದಾರೆ : ಶ್ರೀರಾಮುಲು ಆಕ್ರೋಶ

ಬೆಂಗಳೂರು,ಅ.9- ಕಾಂಗ್ರೆಸ್‍ನವರು 2016ರಲ್ಲಿ ಅಹಿಂದ ಮುಖವಾಡ ಹಾಕಿ ಮೋಸ ಮಾಡಿದ್ದಾರೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಕಾರದಲ್ಲಿದಾಗಲೇ ಎಸ್ಸಿ-ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಬಹುದಿತ್ತು. ಆದರೆ ಆ ಕೆಲಸವನ್ನು ಕಾಂಗ್ರೆಸ್ ಮಾಡಲಿಲ್ಲ ಎಂದು ಟೀಕಿಸಿದರು. ನಾ ಭೂತೋ ನಾ ಭವಿಷ್ಯತಿ […]