ಮಹಾರಾಷ್ಟ್ರ ಮಾದರಿಯಲ್ಲಿ ವಿಮಾನ ನಿಲ್ದಾಣಗಳ ನಿರ್ವಹಣೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು,ಸೆ.27- ಸರ್ಕಾರ ಸದ್ಯ ನಿರ್ಮಿಸುತ್ತಿರುವ ಮತ್ತು ಭವಿಷ್ಯದಲ್ಲಿ ನಿರ್ಮಿಸಲಿರುವ ವಿಮಾನ ನಿಲ್ದಾಣಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಮಹಾರಾಷ್ಟ್ರದ ಮಾದರಿಯನ್ನು ಪುನರಾವರ್ತಿಸಲು ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಚಿಂತನೆ ನಡೆಸಿದೆ. ತಾನು ನಿರ್ಮಿಸಿದ ವಿಮಾನ ನಿಲ್ದಾಣಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ (ಎಎಐ) ಹಸ್ತಾಂತರಿಸುವ ಬದಲು ಸರ್ಕಾರವೇ ಅಂತಹ ವಿಮಾನ ನಿಲ್ದಾಣಗಳನ್ನು ನಿರ್ವಹಿಸಿ ಅವುಗಳಿಂದ ಆದಾಯ ಗಳಿಸುವ ಯೋಜನೆ ಹೊಂದಿದೆ.ಎಲ್ಲವೂ ನಿರೀಕ್ಷೆಯಂತೆ ನಡೆದರೆ ಜನವರಿಯಲ್ಲಿ ಉದ್ಘಾಟನೆಗೊಳ್ಳುವ ಸಾಧ್ಯತೆಯಿರುವ ಶಿವಮೊಗ್ಗ ವಿಮಾನ ನಿಲ್ದಾಣವು ರಾಜ್ಯ ಸರ್ಕಾರದ ನಿರ್ವಹಣೆ ಮತ್ತು […]

ಮಂಕಿಪಾಕ್ಸ್ ಸೋಂಕಿತ ದೇಶಗಳಿಂದ ಬರುವವರ ತಪಾಸಣೆ : ಸಚಿವ ಸುಧಾಕರ್

ಬೆಂಗಳೂರು,ಜು.31-ಮಂಕಿಪಾಕ್ಸ್ ಸೋಂಕಿತ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲೇ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವವರಲ್ಲಿ ರೋಗ ಲಕ್ಷಣ ಕಂಡು ಬರುವ ಪ್ರಯಾಣಿಕರನ್ನು ಪರೀಕ್ಷೆಗೊಳಪಡಿಸಲಾಗುತ್ತದೆ. ವಿಮಾನ ನಿಲ್ದಾಣದಲ್ಲೇ ಶೀತ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ದುಗ್ದ ರಸ ಗ್ರಂಥಿಗಳ ಊಟ, ಚರ್ಮದ ಮೇಲೆ ಊತಗಳು ಕಾಣಿಸುವುದು ಇತ್ಯಾದಿ ಲಕ್ಷಣಗಳು ಕಂಡುಬಂದರೆ ತಪಾಸಣೆಗೊಳಪಡಿಸಲಾಗುತ್ತದೆ. […]

ದೇಶದ ಹಲವೆಡೆ ಹೆಚ್ಚುತ್ತಿದೆ ಮಂಕಿಪಾಕ್ಸ್, ರಾಜ್ಯದಲ್ಲಿ ಕಟ್ಟೆಚ್ಚರ

ಬೆಂಗಳೂರು,ಜು.26- ರಾಷ್ಟ್ರ ರಾಜಧಾನಿ ನವ ದೆಹಲಿ ಹಾಗೂ ಕೇರಳ ಸೇರಿದಂತೆ ಮತ್ತಿತರ ಕಡೆ ಮಂಕಿ ಪಾಕ್ಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ಸರ್ಕಾರ ಜಿಲ್ಲಾಸ್ಪತ್ರೆಗಳಿಗೆ ಸೂಚನೆ ನೀಡಿದೆ. ಎರಡು ದಿನಗಳ ಹಿಂದೆ ದೆಹಲಿಯಲ್ಲಿ ವಿದೇಶಕ್ಕೆ ಹೋಗದ ವ್ಯಕ್ತಿಗೂ ಮಂಕಿಪಾಕ್ಸ್ ಕಾಣಿಸಿಕೊಂಡಿತ್ತು. ಅಲ್ಲದೆ ವಿಶ್ವಸಂಸ್ಥೆಯು ಇದನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಣೆ ಮಾಡಿತ್ತು. ಹೀಗಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ರಾಜ್ಯದ ಗಡಿಭಾಗಗಳ ಚೆಕ್‍ಫೋಸ್ಟ್‍ಗಳು, ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆ ಬಿಗಿ ಭದ್ರತೆ […]