ವೈಮಾನಿಕ ಪ್ರದರ್ಶನದಿಂದಾಗಿ ಯಲಹಂಕದಲ್ಲಿ ಹಾವುಗಳ ಕಾಟ

ಬೆಂಗಳೂರು,ಫೆ.16- ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ವೈಮಾನಿಕ ಪ್ರದರ್ಶನದಿಂದಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ಹಾವುಗಳ ಕಾಟ ವಿಪರೀತವಾಗಿದೆ.ಅರೇ ಇದೇನಿದು… ಏರ್ ಷೋಗೂ ಹಾವುಗಳ ಕಾಟಕ್ಕೂ ಏನು ಸಂಬಂಧ ಅಂತೀರಾ ಅಲ್ಲೇ ಇರೋದು ವಿಶೇಷ… ಏನು ವಿಶೇಷ ಅಂತ ತಳ್ಕೋಬೇಕು ಅಂದ್ರೆ ಈ ವರದಿ ನೋಡಿ. ಕಳೆದ ಮೂರು ದಿನಗಳಿಂದ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ಶುರುವಾಗಿದೆ, ರಫೇಲï, ಸೂರ್ಯಕಿರಣï, ಸುಖೋಯï, ತೇಜಸ್ ಸೇರಿದಂತೆ ದೇಶ ವಿದೇಶಗಳ ಹಲವು ಯುದ್ದ ವಿಮಾನಗಳನ್ನ ನೋಡಿ ಸಾವಿರಾರು ಮಂದಿ ಖುಷಿಪಟ್ಟಿದ್ದಾರೆ. ವೈಮಾನಿಕ ಪ್ರದರ್ಶನದ ಪರಿಣಾಮದಿಂದ […]

ಏರೋ ಇಂಡಿಯಾ 2023ಗೆ ಚಾಲನೆ, ಇಲ್ಲಿದೆ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್

ಬೆಂಗಳೂರು,ಫೆ.13- ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಮತ್ತಷ್ಟು ವೇಗ ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದಿಲ್ಲಿ ತಿಳಿಸಿದರು.ಹೊಸ ಭಾರತ ಈಗ ನಮ್ಮ ಕಣ್ಮುಂದೆ ಕಾಣುತ್ತಿದೆ. ಇದಕ್ಕೆ ರಕ್ಷಣಾ ಕ್ಷೇತ್ರದಲ್ಲಿ ಹಾಗು ತಂತ್ರಜ್ಞಾನ ಕ್ಷೇತ್ರದಲ್ಲಿ ನಾವು ಸಾಧಿಸಿರುವ ಪ್ರಗತಿಯೇ ಕಾರಣ ಎಂದು ಬಣ್ಣಿಸಿದರು. ಯಲಹಂಕ ವಾಯುನೆಲೆಯಲ್ಲಿ ಆರಂಭಗೊಂಡ 14ನೇ ಆವೃತ್ತಿಯ ಏರೋ ಇಂಡಿಯಾ ಶೋ ಉದ್ಘಾಟಿಸಿ ಮಾತನಾಡಿದ ಅವರು, ನವಭಾರತದ ಸಾಮಥ್ರ್ಯಕ್ಕೆ ಬೆಂಗಳೂರಿನ ಆಗಸ ಸಾಕ್ಷಿಯಾಗುತ್ತಿದೆ. ಹೊಸ ಎತ್ತರವೇ ನವಭಾರತದ ಸತ್ಯ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಇಂದು ರಾಷ್ಟ್ರವು […]

ಭಾರತ ಜಾಗತಿಕ ನಾಯಕವಾಗಲು ಕರ್ನಾಟಕ ದೊಡ್ಡ ಕೊಡುಗೆ ನೀಡಲಿದೆ : ಸಿಎಂ

ಬೆಂಗಳೂರು, ಫೆ.13- ಭಾರತವನ್ನು ಜಾಗತಿಕ ನಾಯಕವಾಗಿಸಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಚಾಲನೆಗೊಂಡ ಏರೋ ಇಂಡಿಯಾ ಶೋ 2023 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಕಾರ್ಯಸಾಧನೆಗೆ ಪ್ರಧಾನಿಗಳ ಆಶಯದಂತೆ ಕರ್ನಾಟಕ ಆರ್ಥಿಕತೆ, ಸಾಮಾಜಿಕ ವ್ಯವಸ್ಥೆ ಹಾಗೂ ರಕ್ಷಣಾ ವಲಯದಲ್ಲಿ ಕೊಡುಗೆ ನೀಡಲಿದೆ. ಏರೋ ಇಂಡಿಯಾ ಶೋ 14ನೇ ಆವೃತ್ತಿಯು ಗಾತ್ರ, ಪ್ರದರ್ಶನ ಮತ್ತು ಕಾರ್ಯವೈಖರಿಯ ದೃಷ್ಟಿಯಿಂದ ಅತ್ಯಂತ ವಿಶೇಷ ಆವೃತ್ತಿಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದ […]